ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ 10 ಪ್ರಯೋಜನಗಳು..!!

1.ನೀವು ತೂಕ ಕಳೆದುಕೊಳ್ಳುವ ಪ್ರಯತ್ನಿಸುತ್ತಿದ್ದರೆ,ಖಟ್ಟೆಯಲ್ಲಿ ನೀರು ಕುಡಿಯಿರಿ.ಇದರಿಂದ ವಿಷಕಾರಿ ಟ್ರಾನ್ಸ್ ಫಾಟ್ಸ್ ನ್ನು ಹೊರಹಾಕಲು ನೆರವಾಗುತ್ತದೆ ಹಾಗು ದೇಹದಲ್ಲಿ ಕೊಬ್ಬಿನ ಚಯಾಪಚಯ ಕ್ರಿಯೆಯ ಮಟ್ಟ ಹಾಕುತ್ತದೆ. 2.ಹೊಳೆಯುವ ತ್ವಚೆಗೆ ನಿಮ್ಮ ಕರುಳಿನ ಕ್ರಿಯೆ ಹೆಚ್ಚಾಗಿ ಇಂತಹ ಸಮಯದಲ್ಲಿ ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ.ಿಮ್ಮ ಕರುಳಿನ ಕ್ರಿಯೆ ನಿಯಮಿತವಾಗಿದ್ದರೆ.ನಿಮ್ಮ ಮುಖದಲ್ಲಿ ಮೊಡವೆಗಳು ಕಡಿಮೆಯಿರುತ್ತದೆ. 3.ಕರುಳನ್ನು ಸ್ವಚ್ಛಗೊಳಿಸುತ್ತದೆ ಕರುಳಿನಲ್ಲಿ ಸಂಗ್ರಹವಿರುವ ಜಿಡ್ಡನ್ನು ನೀರು ಸ್ವಚ್ಛಗೊಳಿಸುತ್ತದೆ. ಇದರಿಂದ ದೇಹವು ಪೌಷ್ಟಿಕಾಂಶಗಳನ್ನು ಬೇಗನೆ ಹೀಿಕೊಳ್ಲಲು ನೆರವಾಗುತ್ತದೆ. 4.ಹಸಿವು ಹೆಚ್ಚಿಸುತ್ತದೆ ನೀರು ಕುಡಿಯುವುದರಿಂದ ಮತ್ತು ನಿಮ್ಮ ಕರುಳನ್ನು ಸ್ವಚ್ಛಗೊಳಿಸುವುದರಿಂದ ದೇಹದ ಆಯಾಸ ಕಡಿಮೆ ಆಗುತ್ತದೆ. Related image

ಬೆಳಿಗ್ಗೆ ಬೇಗನೆ ಹಸಿವಾಗುತ್ತದೆ ಮತ್ತು ಇದರಿಂದ ಸರಿಯಾಗಿ ಉಪಹಾರ ಮಾಡಬಹುದು. 5.ಚಯಾಪಚಯ ಕ್ರಿಯೆಗೆ ವೇಗ ಬಿಸಿ ನೀರನ್ನು ಕುಡಿಯುವುದರಿಂದ ನಿಮ್ಮ ಚಯಾಪಚಯ ಕ್ರಿಯೆಯು ಸುಮಾರು ಶೇ.24ರಷ್ಟು ಹೆಚ್ಚಾಗುತ್ತದೆ.ಇದರಿಂದ ನಿಮ್ಮ ಆಹಾರವು ಬೇಗ ಜೀರ್ಣವಾಗಿ ಆಹಾರ ಸಮೀಕರಿಸಿ ತೂಕ ಕಳೆದುಕೊಳ್ಲಲು ನೆರವಾಗುತ್ತದೆ. 6.ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ನಿಮ್ಮ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಲಲು ನೀರು ತುಂಬಾ ಮುಖ್ಯ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದಾಗ ಸೋಂಕಿನ ವಿರುದ್ಧ ಹೊರಡುವ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ.

Image result for drinking water

7.ಕರುಳಿನ ಕ್ರಿಯೆ ಸರಾಗವಾಗಿ ಬೆಳಿಗ್ಗೆ ಎದ್ದು ನೀವು ನೀರು ಕುಡಿದ ಕೂಡಲೇ ಮಲ ವಿಸರ್ಜನೆ ಮಾಡುವ ಅಗತ್ಯತೆ ಕಾಣಿಸುತ್ತದೆ.ಇದರಿಂದ ನಿಮ್ಮ ಕರುಳಿನ ಕ್ರಿಯೆ ನಿಯಮಿತವಾಗುತ್ತದೆ.ನೀವು ಪ್ರತಿ ಸಲ ಮಲ ವಿಸರ್ಜನೆ ಮಾಡಿದಾಗ ದೇಹ ತಾಜ್ಯದಿಂದ ಮುಕ್ತಿ ಪಡೆಯುತ್ತದೆ. 8.ತಲೆನೋವು ನಿವಾರಿಸುತ್ತದೆ ನಿರ್ಜಲೀಕರಣದಿಂದಾಗಿ. ಹೆಚ್ಚಿನ ಸಲ ನಮಗೆ ತಲೆನೋವು ಕಾಣಿಸಿಕೊಳ್ಳುತ್ತದೆ.ಬೆಳಿಗ್ಗೆ ನೀರು ಕುಡಿಯುವುದರಿಂದ ನಿಮ್ಮ ದೇಹವನ್ನು ನಿರ್ಜಲೀಕರಣದಿಂದ ದೂರವಿಡಬಹುದು.

Image result for drinking water

9.ರಕ್ತ ಕಣಗಳ ಸೃಷ್ಟಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ದೇಹವು ಕೆಂಪುರಕ್ತದ ಕಣಗಳನ್ನು ವೇಗವಾಗಿ ಉತ್ಪತ್ತಿ ಮಾಡಲು ನೆರವಾಗುತ್ತದೆ. ಇದು ಆಮ್ಲಯುಕ್ತ ರಕ್ತವಾಗಿರುವ ಕಾರಣ ನಿಮ್ಮ ಹೆಚ್ಚು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. 10.ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ ಪ್ರತಿ ದಿನ ನಾವು ಆಹಾರ ಅಥವಾ ಉಸಿರಾಟದ ಮೂಲಕ ಸೇವನೆ ಮಾಡುವಂತಹ ವಿಷಕಾರಿ ಅಂಶಗಳನ್ನು ನೀರು ಹೊರಹಾಕುತ್ತದೆ.ನೀವು ನೀರು ಕುಡಿದು ಮೂತ್ರ ವಿಸರ್ಜನೆ ಮಾಡಿದಾಗ ದೇಹದಲ್ಲಿನ ವಿಷಕಾರಿ ಅಂಶ ಹೊರಹೋಗುತ್ತದೆ.Related image