ಉತ್ತರ ದಿಕ್ಕಿಗೆ ತಲೆ ಇತ್ತು ಏಕೆ ಮಲಗಬಾರದು ಗೊತ್ತಾ..??

ಹಿಂದಿನ ಕಾಲದ ಹಿರಿಯರು ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಿಸಿ ಕೊಡುತ್ತ ಇರಲಿಲ್ಲ, ಈಗಲೂ ಕೂಡ ಹಿರಿಯರು ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬೇಡ ಎಂದು ಬೈಯುತ್ತಾರೆ ಇದರ ಹಿಂದೆ ಒಂದು ಕಟ್ಟು ಕಥೆಯಿದೆ. ಅದೇನಂದರೆ ಉತ್ತರಕ್ಕೆ ತಲೆ ಇಟ್ಟು ಮಲಗುವುದರಿಂದ ದೆವ್ವ ಅಥವಾ ಭೂತಗಳನ್ನು ಅಹ್ವಾನ ನೀಡಿದಂತೆ ಎಂಬುದು,ಆದರೆ ತಜ್ಞೆರು ಹೇಳುವುದೇನೆಂದರೆ ಮಾನವನ ದೇಹಕ್ಕೆ ತನ್ನದೇ ಆದ ಕಾಂತ ಕ್ಷೇತ್ರವು ಇರುತ್ತದೆ

Image result for sleeping

(ಇದನ್ನ ಹೃದಯದ ಕಾಂತ ಅಥವಾ ಮ್ಯಾಗ್ನೆಟಿಕ್ ಕ್ಷೇತ್ರ ಎಂದು ಸಹ ಕರೆಯುತ್ತಾರೆ ಏಕೆಂದರೆ ರಕ್ತ ಪರಿಚಲನೆಯ ಕಾರಣವಾಗಿ) ಮತ್ತು ಭೂಮಿಯೇ ಒಂದು ದೊಡ್ಡ ಸೂಜಿಗಲ್ಲು ಅಥವಾ ಮ್ಯಾಗ್ನೆಟ್. ಯಾವಾಗ ನಾವು ಉತ್ತರಕ್ಕೆ ತಲೆ ಇಟ್ಟು ಮಲಗುತ್ತೇವೆಯೋ,ಆಗ ನಮ್ಮ ದೇಹದಲ್ಲಿನ ಕಾಂತ ಕ್ಷೇತ್ರವು ಸಮತೋಲನವನ್ನು ಕಳೆದುಕೊಳ್ಳುತ್ತದೆ,ಇದರಿಂದ ಮುಂದೆ ರಕ್ತದೊತ್ತಡ ಮತ್ತು ಹೈದ್ರೋಗದಂತಹ ಸಮಸ್ಯೆಗಳು ಕಂಡು ಬರುತ್ತವೆ,ಅದರಿಂದ ಈ ಕಾಂತ ಕ್ಷೇತ್ರದ ಸಮತೋಲನವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ.

Image result for sleeping

ಇದರ ಜೊತೆಗೆ ನಮ್ಮ ದೇಹದಲ್ಲಿ ಹರಿಯುವ ರಕ್ತದಲ್ಲಿ ಕಬ್ಬಿಣಾಂಶವಿರುತ್ತದೆ,ನಾವು ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗುವುದರಿಂದ ಆ ಕಾಂತ ಕ್ಷೇತ್ರದಿಂದ ಆಕರ್ಷಣೆಯಾಗುವ ನಮ್ಮ ದೇಹದ ಕಬ್ಬಿನಾಂಶವು ತಲೆಯಲ್ಲಿ ಶೇಖರಣೆಗೊಳ್ಳುತ್ತದೆ, ಇದರಿಂದ ತಲೆ ನೋವು,ಅಲ್ಜಿಮರ್ ಕಾಯಿಲೆ, ಪ್ರಜ್ಞಾ ಶೂನ್ಯತೆ ( ಅರಿವಿನ ಕೊರತೆ) ಪಾರ್ಕಿನ್ ಸನ್ ಕಾಯಿಲೆ ಮತ್ತು ಮೆದುಳಿನ ಕಾರ್ಯ ಕ್ಷಣಿಸುವ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

Image result for sleeping

ನಿಮಗೆ ಬೇಡವಾದ ವಿಷ್ಯವೇನಾದರೂ ಇದ್ದರೆ ಹಾಗೆ ಅನವಶ್ಯ ಪದಗಳು ಬಳಿಸಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿ ಆದಷ್ಟು ಬೇಗ ಈ ಪೋಸ್ಟ್ ತೆಗೆದು ಬಿಡುತ್ತೇವೆ…

source:-https://www.youtube.com/watch?v=WZDb7g6lPpg