ಕನ್ನಡದ ನಟಿ ಬಗ್ಗೆ ವಿವಾದ್ಮಾತ್ಮಕ ಹೇಳಿಕೆ ಕೊಟ್ಟ ಸ್ಟಾರ್ ನಟ ಯಾರು ಗೊತ್ತಾ..??

ಪ್ರಧಾನಿ ಮೋದಿ ಅವರನ್ನು ಕುರಿತು ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ರಮ್ಯಾ ಮಾಡಿರುವ ಟ್ವೀಟ್ ಇದೀಗ ಭಾರಿ ಸಂಚಲನ ಮೂಡಿಸಿದ್ದು, ಮೋದಿ ಅಭಿಮಾನಿಗಳು ರಮ್ಯಾ ಅವರನ್ನು ಚೆನ್ನಾಗಿ ತರಾಟೆಗೆ ತಗೆದುಕೊಂಡಿದ್ದಾರೆ. ಪ್ರಧಾನಿ ಮೋದಿಯವರು ನಶೆಯಲ್ಲಿದ್ದಾರೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ ರಮ್ಯಾ ಅವರ ನಡೆಗೆ ಎಲ್ಲೆಡೆ ಟೀಕೆ ವ್ಯಕ್ತವಾಗಿದೆ.

ರಮ್ಯಾ ಅವರ ಹೇಳಿಕೆಯನ್ನು ಹಲವರು ಖಂಡಿಸಿದ್ದಾರೆ,ಚಿತ್ರ ನಟ ಜಗ್ಗೇಶ್ ರಮ್ಯಾ ರನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡರು. ಈಕೆ ಯಾರು?ಸಾಧನೆ ಏನು? ನೆಟ್ಟಗೆ ಕನ್ನಡ ಮಾತನಾಡಲು ಬರದ ಕಾಡುಪಾಪದಂತೆ ಈಕೆ ಎಂದಿದ್ದಾರೆ. ಸ್ಟಾರ್ ಹೋಟೆಲ್ ನಲ್ಲಿ ಕೂತು ಅಪ್ಪನ ದುಡ್ಡಲ್ಲಿ ಪಾರ್ಟಿ ಕೊಟ್ಟು ಪಾರ್ಟು ಗಿಟ್ಟಿಸಿ..!

Image result for ramya

ಪ್ರತಿಚಿತ್ರದ ಕ್ಯಾಚ್ಗೆ ಅದೇ ಸ್ಟಾರ್ ಹೋಟೆಲ್ ಪಾರ್ಟಿ! ದೊಡ್ಡವರ ನೆರಳಲ್ಲಿ ರಾಜಕೀಯ ಕ್ಯಾಚ್! ಆಮೇಲೆ ಮೆಟ್ಟಲೇರಕ್ಕೆ ಹೆಡ್ಡಾಫಿಸ್ ಕ್ಯಾಚ್ ಹಾಕೋರ್ಗೆ ಮೋದಿ ಆದರೇನು ಗಾಂಧಿ ಆದರೇನು ಯಾರಿಗೆ ಬೇಕಾದರು ಹಂಗಿಸುತ್ತಾರೆ,ಕಾರಣ ಶ್ರಮವಿಲ್ಲದೆ ಪಲ್ಲಂಗ ಎರ್ದೊರಳವೇ ಎಂದು ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ…

Image result for jaggesh

ನಿಮಗೆ ಬೇಡವಾದ ವಿಷ್ಯವೇನಾದರೂ ಇದ್ದರೆ ಹಾಗೆ ಅನವಶ್ಯ ಪದಗಳು ಬಳಿಸಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿ ಆದಷ್ಟು ಬೇಗ ಈ ಪೋಸ್ಟ್ ತೆಗೆದು ಬಿಡುತ್ತೇವೆ…

source:-https://www.youtube.com/watch?v=bHfzjLY-iRg